Advertisement
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧು ಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
Related Articles
Advertisement
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಸ್ಥಳ ಸಂದರ್ಶನ. ಗುರು ಹಿರಿಯರ ಅವಲಂಬನೆ ಮಾರ್ಗದರ್ಶನದ ಲಾಭ. ದಾಂಪತ್ಯ ಸುಖ ತೃಪ್ತಿದಾಯಕ. ಮಿತ್ರರ ಸಹಕಾರದಿಂದ ಕೆಲಸಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ.
ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರು ಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿಯಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ. ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗಿ ತಿಳಿದು ನಿರ್ಣಯಿಸಿರಿ.
ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆ ಆಗದು.
ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ. ದಾಂಪತ್ಯ ತೃಪ್ತಿಕರ.
ಕುಂಭ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಘರ್ಷಣೆಗೆ ಅವಕಾಶ ನೀಡದಿರಿ.
ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ತೃಪ್ತಿ ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕ ಕಾರ್ಯ ನಿರ್ವಹಿಸಿ ಸಫಲತೆ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪ್ರಗತಿ. ಜನಮನ್ನಣೆ