Advertisement
ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
Related Articles
Advertisement
ಕನ್ಯಾ: ಆರೋಗ್ಯ ಉತ್ತಮ, ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ತುಲಾ: ದೀರ್ಘ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ.
ವೃಶ್ಚಿಕ: ಉದಾರತೆ ಧೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.
ಧನು: ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ, ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.
ಮಕರ: ದಂಪತಿಗಳಲ್ಲಿ ಪ್ರೀತಿ, ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.
ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ, ಪ್ರೋತ್ಸಾಹ.
ಮೀನ: ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.