Advertisement

Daily Horoscope: ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಸಿದ್ಧತೆ, ಅವಿವಾಹಿತರಿಗೆ ವಿವಾಹ ಯೋಗ

09:07 AM Jan 10, 2024 | Team Udayavani |

ಮೇಷ: ಪಿತ್ರಾರ್ಜಿತ ಆಸ್ತಿ ಅಭಿವೃದ್ಧಿ ಹಾಗೂ ವಿಸ್ತರಣೆ ಕಾರ್ಯ ಮುನ್ನಡೆ. ಅನುಭವಕ್ಕೆ ಬಂದ ವಿಷಯಗಳಲ್ಲಿ ಪ್ರೌಢಿಮೆ ಹೊಂದುವ ಪ್ರಯತ್ನ. ಉದ್ಯೋಗ ಸ್ಥಾನದಲ್ಲಿ ಹೊಸಬರಿಗೆ ಮಾರ್ಗದರ್ಶನ ಮುಂದುವರಿಕೆ. ಪೂರಕ ಆದಾಯದ ಪ್ರಯತ್ನ ಸಫ‌ಲ.

Advertisement

ವೃಷಭ: ಕೈಗೊಂಡ ಕಾರ್ಯದಲ್ಲಿ ಯಶಸ್ಸು. ಉದ್ಯೋಗ ಸ್ಥಾನದಲ್ಲಿ ಪ್ರೋತ್ಸಾಹದ ವಾತಾವರಣ. ಬಂಧುಗಳ ಕಡೆಯಿಂದ ಶುಭ ವಾರ್ತೆ. ಸಾಮಾಜಿಕ ಸಂಸ್ಥೆಯ ಉದ್ಯಮಿಗಳ ಪ್ರೋತ್ಸಾಹ. ಕೇಟರಿಂಗ್‌ ವ್ಯವಹಾರಸ್ಥರಿಗೆ ಮಧ್ಯಮ ಲಾಭ.

ಮಿಥುನ: ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಿಕೆ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಕೃಷಿಭೂಮಿ ಖರೀದಿಗೆ ಮಾತುಕತೆ. ಪರಿಸರ ರಕ್ಷಣೆಯಲ್ಲಿ ಆಸಕ್ತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಸಂತೃಪ್ತಿಯನ್ನು ಬೆಳೆಸಿಕೊಳ್ಳುವ ಪ್ರಯತ್ನ. ಸ್ವಂತ ಉದ್ಯಮ ಕೊಂಚ ಪ್ರಗತಿ. ವ್ಯಾಪಾರಿಗಳಿಗೆ ಅಸೂಯಾಪರ ಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಸಿಂಹ: ಕರ್ತವ್ಯ ಪ್ರಜ್ಞೆಗೆ ಪ್ರಾಧಾನ್ಯ ನೀಡುವ ವರಿಗೆ ಸೋಲಿನ ಅಂಜಿಕೆ ಇಲ್ಲ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ವಿವಾಹ ಸಮಸ್ಯೆ ನಿವಾರಣೆಗೆ ಸಾಮಾಜಿಕರ ಚಿಂತನೆ. ಎಲ್ಲರ ಆರೋಗ್ಯ ಉತ್ತಮ.

Advertisement

ಕನ್ಯಾ: ಸ್ವಂತದ ಏಳಿಗೆಯ ದಿನಗಳ ಆರಂಭ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರುವುದು ಲೇಸು. ಸಣ್ಣ ಪ್ರಮಾಣದ ಕೃಷಿಭೂಮಿ ಖರೀದಿಯಿಂದ ಅನುಕೂಲ.ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ತುಲಾ: ಕುಟುಂಬದ ಸದಸ್ಯರೊಡನೆ ಬಾಂಧವ್ಯ ವೃದ್ಧಿ. ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಮಕ್ಕಳ ಭವಿಷ್ಯ ಚಿಂತನೆ. ಬಂಗಾರದ ಅಂಗಡಿಗೆ ಭೇಟಿ. ಮಹಿಳಾ ಉದ್ಯಮಿಗಳಿಗೆ ಉತ್ತಮ ಲಾಭ.

ವೃಶ್ಚಿಕ: ಹವಾಮಾನ ವ್ಯತ್ಯಾಸದಿಂದ ಆರೋಗ್ಯ ದಲ್ಲಿ ಕೊಂಚ ಹಿನ್ನಡೆ. ಉದ್ಯೋಗ ನಿರ್ವಹಣೆ ಮಂದಗತಿಯಲ್ಲಿ. ಸರಕಾರಿ ಉದ್ಯೋಗಿಗಳಿಗೆ ಶುಭ ಸಮಾಚಾರ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ ಸುಯೋಗ. ಅವಿವಾಹಿತರಿಗೆ ವಿವಾಹ ಯೋಗ.

ಧನು: ಜೀವನದಲ್ಲಿ ಒಳ್ಳೆಯ ಕಾಲ ಆರಂಭ. ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಸ್ವಂತದ ಚಿಕ್ಕ ಉದ್ಯಮದ ಬೆಳವಣಿಗೆ ಮುಂದುವರಿಕೆ. ಕಿರಿಯರಿಗೆ ಉದ್ಯೋಗ ಅರಸಲು ಮಾರ್ಗದರ್ಶನ ಮಾಡುವ ಅವಕಾಶ.

ಮಕರ: ಅನಪೇಕ್ಷಿತ ಅನುಭವಗಳಿಂದ ವಿಚಲಿತರಾಗದಿರಿ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ಉದ್ಯೋಗ ಅರಸು ತ್ತಿರುವವರಿಗೆ ಅವಕಾಶಗಳು ಲಭ್ಯ. ಆಪ್ತರ ಸಲಹೆ ಪಾಲನೆ ಯಿಂದ ಸಂತೋಷ. ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ಕುಂಭ: ಹೆಚ್ಚುಕಡಿಮೆ ಮಿಶ್ರಫ‌ಲಗಳ ದಿನ. ಉದ್ಯೋಗದಲ್ಲಿ ಹೆಚ್ಚುವರಿ ಜವಾ ಬ್ದಾರಿಗಳು. ಸಂಸಾರದ ಜವಾಬ್ದಾರಿ ನಿರ್ವಹಣೆ ಸುಗಮ. ಸಮಾಜ ಸೇವೆಗೆ ಅವಕಾಶಗಳು. ಬಂಧುಗಳ ಕಡೆಯಿಂದ ಶುಭ ಸಮಾಚಾರ. ಸಂಸಾರದಲ್ಲಿ ಸಂತೃಪ್ತಿ.

ಮೀನ: ವಿಶೇಷ ದೇವತಾನುಗ್ರಹದ ಅನುಭವ. ಉದ್ಯೋಗದಲ್ಲಿ ಸಂತೃಪ್ತಿ. ಪರಿಚಿತ ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ.ಉಪಕೃತ ರಿಂದ ಹರ್ಷ ಪ್ರಕಟನೆ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಸಿದ್ಧತೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ ಸಂಭವ. ದೇವತಾ ದರ್ಶನ. ಮಕ್ಕಳ ಬಗ್ಗೆ ಕಾಳಜಿ ಇರಲಿ.

Advertisement

Udayavani is now on Telegram. Click here to join our channel and stay updated with the latest news.

Next