Advertisement
ವೃಷಭ: ದೂರ ಪ್ರಯಾಣ ಸಂಭವ. ವಿದೇಶೀ ವ್ಯವಹಾರಗಳಲ್ಲಿ ಆಸಕ್ತಿ. ಜನಸಂಪರ್ಕ. ನಾನಾ ರೀತಿಯಲ್ಲಿ ಹೂಡಿಕೆಗೆ ಚಿಂತನೆ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿಲಾಸೀ ಜೀವನ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಸಿಗುವ ಭಾಗ್ಯ.
Related Articles
Advertisement
ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ದೇಹಾಯಾಸ ಸಂಭವ. ಅಧಿಕ ಒತ್ತಡವಿಲ್ಲದೆ ಕೆಲಸ ನಿರ್ವಹಿಸಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದ್ಯೋಗಿಗಳ ಸಹಕಾರ. ಗುರುಹಿರಿಯರ ಪ್ರೋತ್ಸಾಹ ಮಾರ್ಗದರ್ಶನದ ಲಾಭ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ಗೃಹದಲ್ಲಿ ಸಂತಸದ ವಾತಾವರಣ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈ ತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ.