Advertisement
ವೃಷಭ: ನೀವಾಗಿ ಯಾವ ಜವಾಬ್ದಾರಿ ಯನ್ನೂ ಆಹ್ವಾನಿಸಬೇಡಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ಉಳಿತಾಯ ಏಜೆಂಟರಿಗೆ ಸಾಮಾನ್ಯ ಲಾಭ. ದೂರದ ಊರಿನಿಂದ ಬಂದ ವ್ಯವಹಾರ ಪ್ರಸ್ತಾವದಿಂದ ಅನುಕೂಲ.
Related Articles
Advertisement
ಕನ್ಯಾ: ಆಹಾರ – ವಿಹಾರಗಳಲ್ಲಿ ಸಂಯಮ ಪಾಲಿಸಿ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಲ್ಲಿ ನಷ್ಟ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸ್ಥಿರವಾಗಿ ಸುಧಾರಣೆ.
ತುಲಾ: ದುಡಿಮೆಗೆ ತಕ್ಕ ಪ್ರತಿಫಲದ ಭರವಸೆ.ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ನೂತನ ನಿವೇಶನ ಖರೀದಿ ಮಾತುಕತೆ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಪಂಚಮ ಶನಿಯ ಕಾಟವಿದ್ದರೂ ಸಂಸಾರದಲ್ಲಿ ಪ್ರೀತಿಗೆ ಕೊರತೆಯಿಲ್ಲ.
ವೃಶ್ಚಿಕ: ಹಿರಿಯ ಅಧಿಕಾರಿಗಳಿಗೆ ಕಿರಿಕಿರಿ. ಖಾಸಗಿ ರಂಗದವರಿಗೆ ಸಾಮಾನ್ಯ ಪರಿಸ್ಥಿತಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಆರೋಗ್ಯದ ಕುರಿತು ಎಚ್ಚರ.
ಧನು: ಹೊಸ ಕಲ್ಪನೆಗಳಿಗೆ ರೂಪ ನೀಡುವ ಪ್ರಯತ್ನ. ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಹಿನ್ನಡೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.
ಮಕರ: ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಕನ್ಯಾರ್ಥಿಗಳಿಗೆ ನಿರಾಶೆಯ ಸನ್ನಿವೇಶ. ಹಳೆಯ ಒಡನಾಡಿಗಳ ಸಂಪರ್ಕ. ಮಕ್ಕಳ ಕ್ಷೇಮ ಚಿಂತನೆ. ಅನ್ಯಾಯ ಮಾಡಿದವರ ವಿರುದ್ಧ ಸೇಡಿನ ಭಾವನೆ ಬೆಳೆಯದಿರಲಿ.
ಕುಂಭ: ಎಳೆಯರ ಒಡೆತನದ ಘಟಕದ ನೇತೃತ್ವ ವಹಿಸಲು ಆಹ್ವಾನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲಕರ್ಮಿಗಳಿಗೆ ಕೀರ್ತಿ ತರುವ ಸನ್ನಿವೇಶ. ದೇವತಾ ಕಾರ್ಯದಲ್ಲಿ ಭಾಗಿ.
ಮೀನ: ಉದ್ಯೋಗ ಸ್ಥಾನದಲ್ಲಿ ಕೊಂಚ ವ್ಯತ್ಯಾಸ. ಸರಕಾರಿ ಕಾರ್ಯಾಲಯಗಳಲ್ಲಿ ಸಾಮಾನ್ಯ ಅನುಭವ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ಪೂರ್ವದಿಕ್ಕಿನಿಂದ ಹೊಸ ವ್ಯವಹಾರ ಪ್ರಸ್ತಾವ.