Advertisement
ವೃಷಭ: ದೂರ ಸಂಚಾರ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.
Related Articles
Advertisement
ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ತುಲಾ: ಪರರ ಸಹಾಯದಿಂದ ಹೆಚ್ಚಿದ ಧನ ಲಾಭ. ಸಂದರ್ಭೋಚಿತ ವಾಕ್ ಚತುರತೆಯಿಂದ ಕಾರ್ಯ ಸಫಲತೆ. ಹೆಚ್ಚಿದ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಅನಿರೀಕ್ಷಿತ ಧನವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ಹೆಚ್ಚಿದ ನಿಗಾವಹಿಸುವಿಕೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಧನು: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಗಳಲ್ಲಿ ಆಸಕ್ತಿ. ವ್ಯಾಜ್ಯ ವ್ಯವಹಾರಗಳಲ್ಲಿ ಜಯ. ಉತ್ತಮ ಧನಾರ್ಜನೆ.
ಮಕರ: ವಿದೇಶ ವ್ಯವಹಾರಗಳಲ್ಲಿ ವಿಶೇಷ ಗಮನ ಹರಿಸುವಿಕೆ. ಸಂದರ್ಭೋಚಿತ ಜನರ ಸಹಕಾರದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿಕರ.
ಕುಂಭ: ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಮಾತು ನೀಡುವಾಗ ಯೋಚಿಸಿ ನೀಡಿ. ಅನಗತ್ಯ ತೊಂದರೆಗಳನ್ನು ಆಹ್ವಾನಿಸದಿರಿ. ಉಪಕಾರ ಮಾಡಿ ನಷ್ಟ ಕಷ್ಟ ಅನುಭವಿಸದಿರಿ. ಗೃಹದಲ್ಲಿ ಸಂತೋಷದ ವಾತಾವರಣ.
ಮೀನ: ಆರೋಗ್ಯ ಉತ್ತಮ. ಗಣನೀಯ ವೃದ್ಧಿ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫಲತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧುಮಿತ್ರರ ಸಹಾಯ ಸಹಕಾರ. ಸಮರ್ಥ ನಾಯಕತ್ವದಿಂದ ಜನಮನ್ನಣೆ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ.