Advertisement

Daily Horoscope: ದೂರದ ವ್ಯವಹಾರಗಳಲ್ಲಿ ಪ್ರಗತಿ, ಸಂತೋಷ, ಅವಿವಾಹಿತರಿಗೆ ವಿವಾಹ ಭಾಗ್ಯ

07:09 AM Jul 15, 2023 | Team Udayavani |

ಮೇಷ: ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಘನತೆ ಗೌರವ ಮಾನ್ಯತೆ. ಕೀರ್ತಿ ಸಂಪಾದನೆ. ಅಧಿಕ ಧನ ಲಾಭ. ಅಧಿಕಾರಯುತ ಕಾರ್ಯಾಚರಣೆ. ನೂತನ ವ್ಯವಹಾರ ಆರಂಭ. ದೂರ ಪ್ರಯಾಣ. ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ.

Advertisement

ವೃಷಭ: ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡಿ. ವಿಶ್ವಾಸ ಘಾತುಕ ಪರಿಸ್ಥಿತಿ ಎದುರಾಗುವ ಸಾಧ್ಯತೆ ಸಂಭವ. ವಂಚನೆ ಭೀತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಸಣ್ಣ ಪ್ರಯಾಣ. ಆರೋಗ್ಯ ವೃದ್ಧಿ.

ಮಿಥುನ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅಧ್ಯಯನ ಅಧ್ಯಾಪನದಿಂದ ಮಾನ್ಯತೆ. ಮಕ್ಕಳಿಂದ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ, ಸಂತೋಷ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಕರ್ಕ: ಸಣ್ಣ ಪ್ರಯಾಣ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಪಾಲುದಾರರಿಂದ ಸಹಕಾರ. ಸಹೋದ್ಯೋಗಿಗಳ ಪ್ರೋತ್ಸಾಹ. ಉನ್ನತ ವ್ಯಾಸಂಗದಲ್ಲಿ ಪಾಲ್ಗೊಳ್ಳುವಿಕೆ. ಸಾಮಾನ್ಯ ಧನ ಲಾಭ.

ಸಿಂಹ: ಸಾಂಸಾರಿಕ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಅಗತ್ಯ. ಹೂಡಿಕೆಗಳಲ್ಲಿ ಎಚ್ಚರ ಅಗತ್ಯ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫ‌ಲಿತಾಂಶ.

Advertisement

ಕನ್ಯಾ: ಹೆಚ್ಚಿದ ವರಮಾನ. ಸಂದಭೋìಚಿತ ಮಾತುಗಾರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೂರದ ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ದಾಂಪತ್ಯ ತೃಪ್ತಿದಾಯಕ. ಆರೋಗ್ಯದಲ್ಲಿ ಸುದಾರಣೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ಹೂಡಿಕೆಗಳಲ್ಲಿ ಆಸಕ್ತಿ.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ, ಆಶೀರ್ವಾದ ಪ್ರಾಪ್ತಿ.

ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮದ ವಾತಾವರಣ. ಮಕ್ಕಳಿಂದ ಮನಸ್ಸಿಗೆ ಸಂತೋಷ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ.

Advertisement

Udayavani is now on Telegram. Click here to join our channel and stay updated with the latest news.

Next