Advertisement
ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫಲ.
Related Articles
Advertisement
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.
ತುಲಾ: ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫಲ ಲಭಿಸಿದ ತೃಪ್ತಿ.
ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಉತ್ತಮ ವಾಕ್ ಚತುರತೆ. ಮೇಲಧಿಕಾರಿಗಳೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ದಂಪತಿಗಳಲ್ಲಿ ಅನುರಾಗ ವೃದ್ಧಿ.
ಧನು: ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ. ದಾಂಪತ್ಯ ತೃಪ್ತಿಕರ.
ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಅಧಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ತೃಪ್ತಿಕರ.
ಕುಂಭ: ದೀರ್ಘ ಪ್ರಯಾಣ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.