Advertisement
ವೃಷಭ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆ ಮೀರಿದ ಅಭಿವೃದ್ಧಿ. ನಿರೀಕ್ಷಿತ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಮಾರ್ಗದರ್ಶನ.
Related Articles
Advertisement
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಗುರುಹಿರಿಯರ ಪ್ರೀತಿ ಸಂಪಾದನೆ. ಗಣ್ಯರ ಭೇಟಿ. ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರ ಮೇಲೆ ಬೇಸರ ಬೇಡ. ಸಾಂಸಾರಿಕ ಸುಖ ಮಧ್ಯಮ.
ತುಲಾ: ಹಠ ಮಾಡದೇ ವಿವೇಕದಿಂದ ಕಾರ್ಯಮಗ್ನರಾಗಿ. ಯಶಃ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಮಾಡಿಕೊಳ್ಳಬೇಡಿ. ನಿರೀಕ್ಷಿತ ಧನಾಗಮನ. ದಾಂಪತ್ಯದಲ್ಲಿ ಸುಖ. ಮಕ್ಕಳಿಂದ ತೃಪ್ತಿ.
ವೃಶ್ಚಿಕ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನ ರಾಗುವಿರಿ. ನಿರೀಕ್ಷಿತ ಫಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್ಚಾತುಯರದಿಂದ ಜನಾದರ ಲಭ್ಯ. ಬಂಧುಮಿತ್ರರ ಸಹಾಯ. ಗೃಹದಲ್ಲಿ ಸಂಭ್ರಮ.
ಧನು: ಸಮಯಾನುಸಾರ ಕೌಶಲದಿಂದ ವ್ಯವಹರಿಸಿ, ಹೆಚ್ಚಿನ ಧನಾಗಮನ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಹಿತಕರ.
ಮಕರ: ಗುರು ಹಿರಿಯರತ್ತ ಗಮನವಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಉತ್ತಮ. ಮಾನಸಿಕ ಚಿಂತೆ ಯಿಂದ ದೂರವಿರಿ.
ಕುಂಭ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ವರಮಾನ ವೃದ್ಧಿ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕಾರ್ಯಾಸಕ್ತಿ. ಅನುಕೂಲಕರ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸ.
ಮೀನ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು