Advertisement
ವೃಷಭ: ಅನವಶ್ಯ ವ್ಯವಹಾರಗಳಿಂದ ದೂರವಿರಿ. ಜವಾಬ್ದಾರಿಯ ಮಾತುಗಳಿಂದ ಕಾರ್ಯದಲ್ಲಿ ಯಶಸ್ಸು, ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯ ಜೀವನ ತೃಪ್ತಿಕರ.
Related Articles
Advertisement
ಕನ್ಯಾ: ವ್ಯಾಪಾರ, ವ್ಯವಹಾರ, ಉದ್ಯೋಗದಲ್ಲಿ ವಿಶ್ವಾಸಪಾತ್ರ ವರ್ತನೆ. ಹಣಕಾಸು ವ್ಯವಹಾರ ದಲ್ಲಿ ಪಾರದರ್ಶಕತೆ ಇರಲಿ. ಹಿಂಜರಿಯದೆ ವ್ಯವ ಹರಿಸಿ. ಅವಿವಾಹಿತರಿಗೆ ವಿವಾಹ ಯೋಗ. ಮನೋರಂಜನೆಯ ದಿನ.
ತುಲಾ: ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಪುಣ್ಯಕ್ಷೇತ್ರಗಳ ಸಂದರ್ಶನ. ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣನಡತೆಯಿಂದ ಜನ ಗೌರವ ಪ್ರಾಪ್ತಿ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ: ಆರೋಗ್ಯದ ಕಡೆಗೆ ಗಮನ ಇರಲಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ, ಚುರುಕುತನ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲದ ವಾತಾವರಣ. ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಕೆಲಸದಲ್ಲಿ ಸ್ಪಷ್ಟತೆ.
ಧನು: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರಲ್ಲಿ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.
ಮಕರ: ನಿರೀಕ್ಷಿತ ಧನಾಗಮನ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುಗಾರಿಕೆ ವ್ಯವಹಾರದಲ್ಲಿ ಅನಪೇಕ್ಷಿತ ಚರ್ಚೆ ಬೇಡ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.
ಕುಂಭ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ, ಜ್ಞಾನ ವೃದ್ಧಿಯಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ, ವ್ಯವಹಾರದಲ್ಲಿ ಗೌರವ. ಉನ್ನತ ಅಧಿಕಾರಿಗಳಿಂದ ಪ್ರೋತ್ಸಾಹ. ದಾನಧರ್ಮದಿಂದ ತೃಪ್ತಿ, ಶುಭಫಲ.
ಮೀನ: ಸಣ್ಣ ಪ್ರಯಾಣ. ಧೈರ್ಯ, ಶೌರ್ಯ, ಪರಾಕ್ರಮದಿಂದ ಸಂಪತ್ಸಮೃದ್ಧಿ. ಸಂದಭೋìಚಿತ ಬುದ್ಧಿವಂತಿಕೆಯಿಂದ ಲಾಭ. ದೂರದ ಮಿತ್ರರಿಂದ ಸಹಕಾರ ನಿರೀಕ್ಷೆ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನ, ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.