Advertisement
ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ.
Related Articles
Advertisement
ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಮರುವ ಸಮಯ. ಅಧ್ಯಯನ ಪ್ರವೃತ್ತರಿಗೆ ಪ್ರಗತಿ.
ತುಲಾ: ಆರೋಗ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದಂಪತಿಗಳಲ್ಲಿ ಸಾಂಸಾರಿಕ ಅನ್ಯೋನ್ಯತೆ. ಸಂತೋಷದ ವಾತಾವರಣ. ಗೃಹೋಪ ವಸ್ತುಗಳ ಸಂಗ್ರಹ. ಭೂಮಿ ವಾಹನ ವಿಚಾರದಲ್ಲಿ ಪ್ರಗತಿ .
ವೃಶ್ಚಿಕ: ನೂತನ ಮಿತ್ರರ ಸಮಾಗಮ. ಗುರುಹಿರಿಯರ ಆಶೀರ್ವಾದ. ಬಹಳ ಸಮಯ ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಹಿರಿಯರ ಆರೋಗ್ಯ ವೃದ್ಧಿ.
ಧನು: ಉತ್ತಮ ವ್ಯಕ್ತಿಗಳ ಒಡನಾಟದಿಂದ ಆತ್ಮಸ್ಥೆರ್ಯ ವೃದ್ಧಿ. ಗ್ರಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ನಿರೀಕ್ಷಿತ ಧನಪ್ರಾಪ್ತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿಕೊಳ್ಳಬೇಕಾದ ಪರಿಸ್ಥಿತಿ. ದಾಂಪತ್ಯ ತೃಪ್ತಿದಾಯಕ.
ಮಕರ: ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ತಾಳ್ಮೆ ವಿವೇಕತೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾಗಮನವಿದ್ದರೂ ಖರ್ಚಿಗೆ ಹಲವಾರು ದಾರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.
ಕುಂಭ: ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧಿಸಿಕೊಳ್ಳಿ. ಉತ್ತಮ ಧನಾರ್ಜನೆ. ಭೂಮಿ ಕಟ್ಟಡಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಮಿಲನ. ಸಾಂಸಾರಕ ಸುಖ ವೃದ್ಧಿ. ಗುರುಹಿರಿಯರ ಆರೋಗ್ಯ ತೃಪ್ತಿಕರ. ದಾಂಪತ್ಯದಲ್ಲಿ ಚರ್ಚೆ ಗೆ ಅವಕಾಶ ಬೇಡ.
ಮೀನ: ಪಾಲುದಾರಿಕ ವ್ಯವಹಾರದಲ್ಲಿ ತಾಳ್ಮೆ ಸಹನೆಯಿಂದ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚಿಸಿ ನಿರ್ಣಯ ಮಾಡುವುದರಿಂದ ಯಶಸ್ಸು. ದಾಂಪತ್ಯದಲ್ಲಿಯೂ ಮನೆಯ ವಾತಾವರಣದಲ್ಲಿ ಹೆಚ್ಚಿನ ಚರ್ಚೆಗೆ ಆದ್ಯತೆ ನೀಡಿದಿರಿ. ಧನಾರ್ಜನೆ ಅತ್ಯುತ್ತಮ. ಹಿರಿಯರ ಪ್ರೋತ್ಸಾಹ ಆಶೀರ್ವಾದಿಂದ ಅಭಿವೃದ್ಧಿ.