Advertisement
ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕವಾಗಿ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.
Related Articles
Advertisement
ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರ ಗಳಲ್ಲಿ ಅಭಿವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮನ. ಮಕ್ಕಳ ಬಗ್ಗೆ ಕಾಳಜಿ ಇರಲಿ.
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ. ಕಾರ್ಯ ಸಾಧಿಸಿ ಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ.
ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರ ರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫಲ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕವಾಗಿ ನೆಮ್ಮದಿ. ಗೃಹದಲ್ಲಿ ಸಂತೋಷದ ವಾತಾವರಣ.