Advertisement
ವೃಷಭ: ಉದ್ಯೋಗಸ್ಥರಿಗೆ ವಿರಾಮ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ . ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಅನಾಥಾಶ್ರಮ, ವೃದ್ಧಾಶ್ರಮಕ್ಕೆ ಭೇಟಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ.
Related Articles
Advertisement
ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ಬಂಧುಗಳ ಮನೆಯಲ್ಲಿ ದೇವತಾರಾಧನೆ. ಉದ್ಯೋಗಾಸಕ್ತರಿಗೆ ಶುಭಸಮಾಚಾರ.
ತುಲಾ: ರಜಾದಿನವಾದರೂ ಕೈತುಂಬಾ ಕೆಲಸಗಳು. ವ್ಯವಹಾರ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆ ಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ.
ವೃಶ್ಚಿಕ: ಸ್ವಗೃಹದಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ವ್ಯವಹಾರದ ಸಂಬಂಧ ಪೂರ್ವದಿಕ್ಕಿಗೆ ಪ್ರಯಾಣ. ಮಕ್ಕಳ ಉದ್ಯಮ ಸುಧಾರಣೆ. ನೆರೆಯವ ರೊಡನೆ ಬಾಂಧವ್ಯ ವೃದ್ಧಿ.
ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ದಂಪತಿ ನಡುವೆ ಅನುರಾಗ ವೃದ್ಧಿ. ಶಿಕ್ಷಿತ ರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆಸಕ್ತರಿಗೆ ಅನುಕೂಲ. ಅವಿವಾಹಿತರಿಗೆ ವಿವಾಹ ಯೋಗ.
ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ.ಗೃಹೋತ್ಪನ್ನ ಗಳಿಗೆ ಅಧಿಕ ಬೇಡಿಕೆ. ಇಷ್ಟದೇವತಾ ಮಂದಿರ ಸಂದರ್ಶನ.
ಕುಂಭ: ಸತ್ಕಾರ್ಯಗಳಿಗೆ ನೆರವಾಗುವ ಅವಕಾಶ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ, ಸಣ್ಣ ಪ್ರವಾಸ ಸಂಭವ.
ಮೀನ: ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಹಚಿಂತನ. ಹಳೆಯ ಸಹಚರರ ಭೇಟಿ. ನೂತನ ವಾಹನ ಖರೀದಿಗೆ ಸಿದ್ಧತೆ. ದಂಪತಿಗಳ ನಡುವೆ ಅನುರಾಗ, ವಿಶ್ವಾಸ ವೃದ್ಧಿ. ಹಳೆ ಮಿತ್ರರೊಂದಿಗೆ ಪ್ರವಾಸ ಯೋಗ. ಆರೋಗ್ಯದ ಬಗ್ಗೆ ಗಮನಹರಿಸಿ.