Advertisement
ವೃಷಭ: ಅನಿರೀಕ್ಷಿತವಾಗಿ ಒದಗಿಬಂದ ಧನ ಸಹಾಯ. ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಹೊಸಬರ ಪರಿಚಯದಿಂದ ಲಾಭ. ಅಸಹಾಯಕ ವೃದ್ಧರಿಗೆ ನೆರವು. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.
Related Articles
Advertisement
ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಉದ್ಯೋಗಕ್ಕೆ ಕರೆ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಗೃಹಿಣಿಯರ ಸೊÌàದ್ಯೋಗ ಯೋಜನೆ ಪ್ರಗತಿ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.
ತುಲಾ: ಉದ್ಯೋಗ ಸ್ಥಾನದಲ್ಲಿ ಜಾಡ್ಯದ ವಾತಾವರಣ. ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಆಸಕ್ತಿ. ವ್ಯವಹಾರದ ಸಂಬಂಧ ತುರ್ತು ಪ್ರಯಾಣ ಸಂಭವ.
ವೃಶ್ಚಿಕ: ಸಹನೆ, ಸಮಾಧಾನದಿಂದ ಯಶಸ್ಸು. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ಜನಸೇವಾ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ. ನೆರೆಯವರೊಡನೆ ಸದ್ಭಾವನಾ ಸಂಬಂಧ.
ಧನು: ಹಿತೈಷಿಗಳ ಸಹಾಯದಿಂದ ಸಮಸ್ಯೆ ಪರಿಹಾರ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಹೈನುಗಾರಿಕೆ, ತೋಟಗಾರಿಕೆ ಅಭಿವೃದ್ಧಿಗೆ ಪ್ರಯತ್ನ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.
ಮಕರ: ಮಾತಿನಲ್ಲಿ ಸಂಯಮ ಇರಲಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು.
ಕುಂಭ: ಅರ್ಹರಿಗೆ ಮಾಡಿದ ಸಹಾಯ ಸಾರ್ಥಕ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದಭೋìಚಿತ ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ.
ಮೀನ: ಉದ್ಯೋಗದಲ್ಲಿ ಸಾಧನೆಯ ತೃಪ್ತಿ. ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ. ದಂಪತಿಗಳ ನಡುವೆ ಅನುರಾಗ ವೃದ್ಧಿ