Advertisement
ವೃಷಭ: ಉತ್ತಮ ಆರೋಗ್ಯ. ಸದಾ ಸಂಚಾರಶೀಲತೆ. ಬಹುಜನ ಸಂಪರ್ಕ. ಹಲವು ವಿಧದ ಧನಲಾಭ. ದೂರದ ವ್ಯವಹಾರಗಳಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ದೇವತಾ ಸ್ಥಳ ಸಂದರ್ಶನ.
Related Articles
Advertisement
ಕನ್ಯಾ: ಸುದೃಢ ಆರೋಗ್ಯ. ಬುದ್ಧಿವಂತಿಕೆ ವೃದ್ಧಿ. ಆರ್ಥಿಕ ಸಹಾಯ ಮಾಡುವಾಗ ಎಚ್ಚರ ವಹಿಸುವುದರಿಂದ ಅನಾಹುತ ತಪ್ಪೀತು. ವ್ಯವಹಾರಗಳಲ್ಲಿ ಜಾಣ್ಮೆಯ ನಡೆ ಅಗತ್ಯ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೇವತಾ ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ.
ತುಲಾ: ಮನೆಯಲ್ಲಿ ಸಂತಸದ ವಾತಾವರಣ. ಅನ್ಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸರಕಾರಿ ಕೆಲಸಕಾರ್ಯಗಳಲ್ಲಿ ಮುನ್ನಡೆ. ಸಂಸಾರದಲ್ಲಿ ಜವಾಬ್ದಾರಿಯ ನಡೆ ಅಗತ್ಯ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವ ಸಮಯ.
ವೃಶ್ಚಿಕ: ದೇವತಾ ಸ್ಥಳಗಳಿಗೆ ಸಂದರ್ಶನ. ಉದ್ಯೋಗ ಸ್ಥಳದಲ್ಲಿ ಮುಂಭಡ್ತಿಯ ಅವಕಾಶ ಒದಗಿಬಂದೀತು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಗುರುಹಿರಿಯರ ಉತ್ತಮ ಮಾರ್ಗದರ್ಶನ ದಿಂದ ಲಾಭ. ಮಕ್ಕಳ ಬಗ್ಗೆ ನಿಗಾ ವಹಿಸಿ.
ಧನು: ದೂರ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ಮಕ್ಕಳಿಂದ ಸಂತೋಷ.ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಸಂದಭೋìಚಿತವಾಗಿ ವ್ಯವಹರಿಸು ವುದರಿಂದ ಜನಮನ್ನಣೆ ಪ್ರೀತಿ ಸಂಪಾದನೆ.
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಿದ್ದರಿಂದ ಮನಃತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.
ಕುಂಭ: ದೂರ ಪ್ರಯಾಣ. ಆಸ್ತಿ ವಿಚಾರಗಳಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ಚತುರತೆ ಪ್ರದರ್ಶನ. ಕೈಗೂಡಿದ ಕೆಲಸ ಕಾರ್ಯಗಳು. ಸಹೋದರ ಸಮಾನ ರಿಂದ ಸಹಾಯ ಸಹಕಾರ ಲಭ್ಯ.
ಮೀನ: ಆರೋಗ್ಯ ಸುದೃಢ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ದೇವತಾ ಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಿ.