Advertisement
ವೃಷಭ: ಉದ್ಯೋಗಸ್ಥರಿಗೆ ಕಾರ್ಯದ ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ , ಸಾಮರಸ್ಯ ವೃದ್ಧಿ.
Related Articles
Advertisement
ಕನ್ಯಾ: ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆ ಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.
ತುಲಾ: ಅಡೆತಡೆಯಿಲ್ಲದೆ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿ ತಾಯ ಯೋಜನೆಗಳಲ್ಲಿ ಲಾಭ. ಹಿರಿಯರ, ಗೃಹಿಣಿ ಯರ,ಮಕ್ಕಳ ಆರೋಗ್ಯ ಉತ್ತಮ.
ಧನು: ಉದ್ಯೋಗ ಸ್ಥಾನದಲ್ಲಿ ಶೀಘ್ರಗತಿಯ ಕಾರ್ಯಗಳು. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗ ಮುಂದುವರಿಕೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಆದಾಯ ಉತ್ತರದ ಬಂಧುಗಳಿಂದ ಶುಭ ಸಮಾಚಾರ.
ಮಕರ: ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ. ಕಟ್ಟಡ ನಿರ್ಮಾಪಕರಿಗೆ ಹಠಾತ್ ಸಮಸ್ಯೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಹಳೆಯ ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ.
ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋ ಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.
ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಕಾಲಿಕ ಸೇವೆಯಿಂದ ಗ್ರಾಹಕರಿಗೆ ಹರ್ಷ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.