Advertisement
ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರು ಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ನೂತನ ಮಿತ್ರರ ಸಮಾಗಮ.
Related Articles
Advertisement
ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಫರ್ಧೆಗೆ ಆಸ್ಫದ ನೀಡದಿರಿ. ಬಂಧು ಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಮನ. ವ್ಯವಹಾರಗಳಲ್ಲಿ ತಾಳ್ಮೆ, ಸಹನೆ ಅಗತ್ಯ.
ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ ಪ್ರಯಾಣ. ವಿವಾಹಾದಿ ವಿಚಾರದಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಫುಲ ಅವಕಾಶಗಳು ಒದಗಿಬರುವುವು.
ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹು ಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.
ಧನು: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ.
ಮಕರ: ದೂರ ಪ್ರಯಾಣ. ಗುರು ಹಿರಿಯರ ಅವಲಂಬನೆ ಪರಿಶ್ರಮ ನಿಷ್ಠೆಗೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ. ಬಂಧು ಮಿತ್ರರ ಆಗಮನದಿಂದ ಮನಃ ಸಂತೋಷ.
ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.
ಮೀನ: ಸಣ್ಣ ಪ್ರಯಾಣ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿಧ್ಯಾರ್ಥಿಗಳಿಗೆ ವಿಫುಲ ಸದವಕಾಶಗಳು ಒದಗಿಬರುವುವು. ಹೆಚ್ಚಿದ ಧನಾಮನ. ಉಳಿತಾಯಕ್ಕೆ ಆದ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ಅಧಿಕ ಪರಿಶ್ರಮದಿಂದ ಸಫಲತೆ. ಸ್ಥಾನ ಗೌರವಾದಿ ಲಭ್ಯ. ಅವಿವಾಹಿತರಿಗೆ ವಿವಾಹ ಯೋಗ.