Advertisement
ವೃಷಭ: ದೂರದ ಮಿತ್ರರ ಭೇಟಿ. ಕೆಲಸಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ, ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
Related Articles
Advertisement
ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟದ್ರವ್ಯ ಲಭಿಸುವ ಸಾಧ್ಯತೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಕಾರ. ಆರ್ಥಿಕ ವೃದ್ಧಿ.
ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ. ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸುವ ಅಗತ್ಯ ಇಲ್ಲ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.
ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹ ಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಪರಿಶ್ರಮ. ಹಣಕಾಸಿನ ವಿಚಾರದಲ್ಲಿ ಯಾವುದೇ ಕೊರತೆಯಾಗದು.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನ ವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಹಾಗೂ ಸಫಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.
ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ, ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ.
ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನೆಯಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೆದುಕೊಳ್ಳಬೇಡಿ.