Advertisement
ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳಲ್ಲಿ ಪ್ರೀತಿ ವೃದ್ಧಿ.
Related Articles
Advertisement
ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಬೇಡ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಬರುವ ಸಮಯ. ವಿದ್ಯಾರ್ಥಿಗಳಿಗೆ ಸಾಹಸ ಪರಿಶ್ರಮದಿಂದ ಪ್ರಗತಿ.
ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ. ಮಿತ್ರರ ಸಹಾಯ ಲಭ್ಯ.
ವೃಶ್ಚಿಕ: ದೀರ್ಘ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು. ಬಂಧುಮಿತ್ರರಿಂದ ಮಧ್ಯಮ ಸುಖ. ದೇವರ ಸ್ಮರಣೆಯಿಂದ ನೆಮ್ಮದಿ.
ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸಂತೋಷ.
ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ.
ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟೀ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್ ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ