Advertisement
ವೃಷಭ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.
Related Articles
Advertisement
ಕನ್ಯಾ: ದೀರ್ಘ ಪ್ರಯಾಣ ಸಂಭವ. ದೂರದ ವ್ಯವಹಾರದಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಅಧ್ಯಯನಶೀಲರಿಗೆ ಸರ್ವ ಸೌಲಭ್ಯ ಲಭ್ಯ.
ತುಲಾ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ ಧೈರ್ಯ, ಶೌರ್ಯ ಪ್ರದರ್ಶನ. ಸಂಪತ್ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ, ಗೌರವ ಸುಖಾದಿ ಲಭ್ಯ. ದೂರದ ಮಿತ್ರರಿಂದ ಸಹಕಾರ ಲಭಿಸೀತು.
ವೃಶ್ಚಿಕ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯಾ, ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಾಧಿಕಾರಿಗಳಿಂದ ಪ್ರೋತ್ಸಾಹ. ದಾನ ಧರ್ಮ ಮಾಡಿದ ತೃಪ್ತಿ. ಇತ್ಯಾದಿ ಶುಭಫಲ.
ಧನು: ನಿರೀಕ್ಷಿತ ಧನ ಸಂಚಯನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.
ಮಕರ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.
ಕುಂಭ: ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ ಚುರುಕುತನದ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಗಳಿಸುವ ಯೋಗ. ಕೆಲಸಕಾರ್ಯಗಳಲ್ಲಿ ಸ್ಪಷ್ಟತೆ.
ಮೀನ: ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣನಡತೆಯಿಂದ ಜನಾದಾರ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಆರೋಗ್ಯ ಸುದೃಢ. ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.