Advertisement
ವೃಷಭ: ವಿವಿಧ ಹಣಕಾಸು ಮೂಲಗಳಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ.
Related Articles
Advertisement
ಕನ್ಯಾ: ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಗೃಹಿಣಿಯರ ಸೊÌàದ್ಯೋಗ ಯೋಜನೆ ಪ್ರಗತಿ.
ತುಲಾ: ಉದ್ಯೋಗ ಸ್ಥಾನದಲ್ಲಿ ಅನಾಯಾಸವಾಗಿ ಕಾರ್ಯ ನಿರ್ವಹಣೆ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ , ಹೈನುಗಾರಿಕೆಯಲ್ಲಿ ಆಸಕ್ತಿ.
ವೃಶ್ಚಿಕ: ಹಿತಶತ್ರುಗಳ ಒಳಸಂಚುಗಳು ವಿಫಲ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.ಮಕ್ಕಳಿಂದ ಹೊಸ ಉದ್ಯಮ ಆರಂಭ. ಹಿರಿಯರ ಆರೋಗ್ಯ ಸುಧಾರಣೆ.
ಧನು: ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗದ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ.
ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳಿಗೆ ಆದಾಯ ವೃದ್ಧಿ.. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ.
ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ವೈದ್ಯರ ಭೇಟಿಯಿಂದ ಸಣ್ಣ ತೊಂದರೆ ಪರಿಹಾರ.
ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಹಳೆಯ ಸಹಚರರ ಭೇಟಿ.ನೂತನ ವಾಹನ, ನಿವೇಶನ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ.ಮಕ್ಕಳಿಂದ ಹಿರಿಯರಿಗೆ ಆನಂದ.