Advertisement
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ, ಅನುರಾಗ ವೃದ್ಧಿ. ದೀರ್ಘ ಪ್ರಯಾಣ ಸಂಭವ.
Related Articles
Advertisement
ಕನ್ಯಾ: ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿಕರ. ಗುರುಹಿರಿಯರ ಆರೋಗ್ಯ ಗಮನಿಸಿ.
ತುಲಾ: ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.
ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗಳಿಗೆ ಆಸ್ಪದ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.
ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಸ್ಥಾನಮಾನ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಮೇಲಾಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಮಾರ್ಗದರ್ಶನ.
ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲಿ ಸಫಲತೆ, ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ, ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಮಕ್ಕಳಿಂದ ಸುಖ ಸಂತೋಷ. ದೇವತಾ ಸ್ಥಳ ಸಂದರ್ಶನ.