Advertisement
ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳುವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರುಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫಲತೆ.
Related Articles
Advertisement
ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತು ನೀಡುವಾಗ ಅನಗತ್ಯ ತೊಂದರೆಗೊಳಗಾಗದೆ ಜಾಗೃತೆ ವಹಿಸಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಪುರಸ್ಕಾರ ಲಭ್ಯ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ.