Advertisement
ವೃಷಭ: ನೂತನ ಯೋಜನೆಗಳ ಅನುಷ್ಠಾನ. ಉದ್ಯೋಗಸ್ಥರಿಂದ ಹೊಸ ಅವಕಾಶಗಳ ಸದುಪಯೋಗ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ನರ್ಸಿಂಗ್ ಮತ್ತು ಟೆಕ್ನಿಶಿಯನ್ ಶಿಕ್ಷಣ ಪಡೆದವರಿಗೆ ಉದ್ಯೋಗಾವಕಾಶ.
Related Articles
Advertisement
ಕನ್ಯಾ: ವೃತ್ತಿ ಪರಿಣತಿ ಸುಧಾರಣೆಯಿಂದ ಸರ್ವವಿಧ ಲಾಭ. ಪ್ರತಿಭೆ ಹಾಗೂ. ಕಾರ್ಯ ನಿಷ್ಠೆಗೆ ವರಿಷ್ಠರಿಂದ ಶ್ಲಾಘನೆ. ಕೃಷಿಗೆ ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನ ಸಫಲ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆ ಸಿಗುವ ಭರವಸೆ.
ತುಲಾ: ಸಾಂದರ್ಭಿಕವಾದ ಎಲ್ಲ ಬಗೆಯ ಪರೀಕ್ಷೆಗಳಲ್ಲೂ ವಿಜಯ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಕಡಿಮೆಯಾದ ಎದುರಾಳಿಗಳ ಪೈಪೋಟಿ. ಲೇವಾದೇವಿ ವ್ಯವಹಾರದಿಂದ ದೂರವಿರಿ.ನ್ಯಾಯಾಲಯ ವ್ಯವಹಾರಗಳಲ್ಲಿ ವಿಜಯ.
ವೃಶ್ಚಿಕ: ಎಲ್ಲ ಬಗೆಯ ಪರಿಸ್ಥಿತಿಗಳಲ್ಲೂ ಅನು ಕೂಲದ ಪರಿಣಾಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿ ಇರದು. ಸರಕಾರಿ ಅಧಿಕಾರಿಗಳಿಗೆ ದೂರ ವಾದ ವರ್ಗಾವಣೆಯ ಆತಂಕ. ರಾಜಕಾರಣಿಗಳಿಗೆ ಬಿಗಿ ಯಾದ ಇಕ್ಕಟ್ಟಿನ ಪರಿಸ್ಥಿತಿ.ಕುಟುಂಬದಲ್ಲಿ ಹರ್ಷ.
ಧನು: ಜನ್ಮಜಾತ ಉದ್ಯಮಶೀಲತೆಗೆ ಸಹಚರರ ಮೆಚ್ಚುಗೆ. ಉದ್ಯೋಗ ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ ನೀಡಿಕೆ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಪಡೆಯಲು ಸಹಾಯ.
ಮಕರ: ಸದ್ಯಕ್ಕೆ ಸಂದಿಗ್ಧ ಪರಿಸ್ಥಿತಿಯಿಂದ ಮುಕ್ತಿ. ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ಉದ್ಯೋಗಸ್ಥರಿಗೆ ವಿಜಯ. ಬಂಧುವರ್ಗದಲ್ಲಿ ಸಾಮರಸ್ಯ ವೃದ್ಧಿ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಗೃಹೋಪಯೋಗಿ ಸಾಮಗ್ರಿಗಳ ದುರಸ್ತಿಗೆ ಧನವ್ಯಯ.
ಕುಂಭ: ಬೆನ್ನಟ್ಟಿ ಬರುವ ಹಲವು ಬಗೆಯ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಹೆಚ್ಚುವರಿ ಹೊಣೆಗಾರಿಕೆಗಳು. ಲೇವಾ ದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ.
ಮೀನ: ಸಪ್ತಾಹದ ಅಂತಿಮ ದಿನ ಹಲವು ಹಿತಾನುಭವಗಳು. ಉದ್ಯೋಗ ಸ್ಥಾನದಲ್ಲಿ ಸಹಚರರಿಂದ ಸಹಾಯ. ಸೇವಾ ರೂಪದ ಕಾರ್ಯಗಳು ಸಂಬಂಧಪಟ್ಟವರ ಸಹಕಾರದಿಂದ ಮುನ್ನಡೆ ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಪುನರಾರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯ ಚೇತರಿಕೆ.