Advertisement
ವೃಷಭ: ದೂರ ಸಂಚಾರ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.
Related Articles
Advertisement
ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರಗಳಲ್ಲಿ ತಾಳ್ಮ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆ ಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ತುಲಾ: ದೀರ್ಘ ಪ್ರಯಾಣ. ನೂತನ ಉದ್ಯೋಗ ವ್ಯವಹಾರ ಲಭ್ಯ. ಪರರ ಧನ ಸಂಪತ್ತಿನ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ಸ್ಥಾನ ಪ್ರಾಪ್ತಿಗೆ ಧನವ್ಯಯ. ದಾಂಪತ್ಯದಲ್ಲಿ ಕಲಹಕ್ಕೆ ಅವಕಾಶ ನೀಡದಿರಿ. ಆರೋಗ್ಯದಲ್ಲಿ ಸುಧಾರಣೆ.
ವೃಶ್ಚಿಕ: ದೂರದ ಪ್ರಯಾಣ ನೂತನ ಮಿತ್ರರ ಸಮಾಗಮ. ಸಂತೋಷ. ಪಾರದರ್ಶಕತೆ ವ್ಯವಹಾರದಿಂದ ಜನಮನ್ನಣೆ. ಬಾಂಧವ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣದಿಂದ ನೆಮ್ಮದಿ. ನಿರೀಕ್ಷಿತ ಫಲಿತಾಂಶ ಪ್ರಾಪ್ತಿ.
ಧನು: ಗೃಹ ವಾಹನ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ಥಾನಮಾನ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಭ್ಯ. ದಂಪತಿಗಳು ಪರಸ್ಪರ ಸಹಕಾರ ಪ್ರವೃತ್ತರಾಗಿರಿ.
ಮಕರ: ಆರೋಗ್ಯ ವೃದ್ಧಿ. ಸಮಾಜದಲ್ಲಿ ಗೌರವ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರದ ವ್ಯವಹಾರಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತಸದ ವಾತಾವರಣ.
ಕುಂಭ: ದೂರ ಪ್ರಯಾಣದಲ್ಲಿ ಸಫಲತೆ. ನಿರೀಕ್ಷಿತ ಧನ ಸ್ಥಾನಮಾನ ಪ್ರಾಪ್ತಿ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳೊಂದಿಗೆ ಚರ್ಚೆ. ಗುರುಹಿರಿಯರ ಆರೋಗ್ಯ ಗಮನಿಸಿ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ತೃಪ್ತಿ.
ಮೀನ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಸುಖ ಲಭ್ಯ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪರರ ಸಹಾಯದಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಶ್ರಮ.ದಂಪತಿಗಳು ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಅನಿರೀಕ್ಷಿತ ಧನ ಲಾಭ.