Advertisement
ವೃಷಭ: ಉದ್ಯೋಗಸ್ಥರಿಗೆ ಹೊಸ ವಿಭಾಗಗಳಲ್ಲಿ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
Related Articles
Advertisement
ಕನ್ಯಾ: ಹೊಸ ವ್ಯವಹಾರದಲ್ಲಿ ಮುನ್ನಡೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆಯಲ್ಲಿ ಸಣ್ಣ ಉದ್ಯಮ ಆರಂಭಕ್ಕೆ ಚಿಂತನೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.
ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ಪೈಪೋಟಿ ಎದುರಿಸಲು ಉದ್ಯಮಿಗಳ ಸಿದ್ಧತೆ. ಉದ್ಯೋಗಕ್ಕಾಗಿ ಕಾಯುತ್ತಿರು ವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ.
ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.
ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು. ವ್ಯವಹಾರದ ನಿಮಿತ್ತ ದಕ್ಷಿಣದ ಕಡೆಗೆ ಪ್ರಯಾಣ.
ಮಕರ: ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ. ಬಂಧುಗಳ ಭೇಟಿಗೆ ಪೂರ್ವಕ್ಕೆ ಪ್ರಯಾಣ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.
ಕುಂಭ: ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ
ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ.ಪುನರಾರಂಭಗೊಂಡ ಉದ್ಯಮ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ.