Advertisement
ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ದಂಪತಿಗಳಲ್ಲಿ ಪರಸ್ಪರ ಸಹಕಾರ.
Related Articles
Advertisement
ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿನ ಜವಾಬ್ದಾರಿ.
ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ, ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.
ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡದೆ ಕಾರ್ಯೋನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ. ಸಫಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಕುಂಭ: ಮಾನಸಿಕ ನೆಮ್ಮದಿ. ಚುರುಕುತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ. ದೇವತಾ ಚಟುವಟಿಕೆಗಳಲ್ಲಿ ಭಾಗಿ.
ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ.