Advertisement
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
Related Articles
Advertisement
ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.
ಕರ್ಕ:
ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿದ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷೂuರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ:
ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿನ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ. ಆರೋಗ್ಯ ವೃದ್ಧಿ.
ಕನ್ಯಾ:
ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ.
ತುಲಾ:
ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ವಾಹನ ಆಸ್ತಿ ವಿಚಾರದಲ್ಲಿ ಮುನ್ನಡೆ. ಸಂತಸದ ಧನಾರ್ಜನೆ. ಉತ್ತಮವಾದ ಚತುರತೆಯಿಂದಲೂ ಜವಾಬ್ದಾರಿ ಯಿಂದಲೂ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ:
ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.
ಧನು:
ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.
ಮಕರ:
ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿ ಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆ ಯಾಗದಂತೆ ವ್ಯವಹರಿಸಿ. ಮಕ್ಕಳ ಸಂತೋಷ ವೃದ್ಧಿ.
ಕುಂಭ:
ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ, ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ
ಮೀನ:
ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಮನೆಯಲ್ಲಿ ಸಂತಸದ ವಾತಾವರಣ.