ಪ್ರಜ್ಞೆ ಪ್ರತಿಭೆ ಬುದ್ಧಿವಂತಿಕೆ ಸಂದರ್ಭೋಚಿತ ನಡೆ ನುಡಿಯಿಂದ ನಾಯಕತ್ವ ಗುಣವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.
Advertisement
ವೃಷಭಉತ್ತಮ ವಾಕ್ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.
ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫಲತೆ. ಕಟಕ
ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.
Related Articles
ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರು ಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖ ಮಧ್ಯಮ.
Advertisement
ಕನ್ಯಾಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರುಹಿರಿಯರ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ತುಲಾ
ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಭ. ಇತ್ಯಾದಿ ಫಲ. ವೃಶ್ಚಿಕ
ದೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ. ಧನು
ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಮಕರ
ನಾಯಕತ್ವ ಗುಣವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ . ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ. ಕುಂಭ
ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ. ಮೀನ
ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೊರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನ ಸಂಚಯನ.