Advertisement
ವೃಷಭ: ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ ಸಂತೋಷ ನಿರೀಕ್ಷಿತ ಕಾರ್ಯಗಳಲ್ಲಿ ಸಫಲತೆ. ಉತ್ತಮ ಧನಾರ್ಜನೆ. ವಾಕ್‌ಚತುರತೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಯಶಸ್ಸು.
Related Articles
Advertisement
ಕನ್ಯಾ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗೃತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಅಗತ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಬದಲಾವಣೆಯ ಸಮಯ. ಗುರುಹಿರಿಯರ ಆರೋಗ್ಯ ವೃದ್ಧಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಒದಗಿ ಬರುವ ಸಮಯ.
ಧನು: ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫಲತೆ. ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ.
ಮಕರ: ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗೃತೆಯ ನಡೆ ಅಗತ್ಯ.
ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ ಸಿಗುವುದು. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಸಹಾಯ ಲಭ್ಯ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗೃತೆಯಿಂದ ವ್ಯವಹರಿಸಿ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ ಸಲಹೆ ಅಗತ್ಯ.