Advertisement
ವೃಷಭ: ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ ಪ್ರಯಾಣ ಯೋಗ. ದಾಂಪತ್ಯದಲ್ಲಿ ಉತ್ತಮ ಸಾಮರಸ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಸುಖ ಸಿದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.
Related Articles
Advertisement
ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲುದಾರಿಕಾ ವ್ಯವಹಾರಗಳಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ ಸಿದ್ಧಿ.
ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.
ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.
ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವ ಹಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮ ದಲ್ಲಿ ವಿಶ್ವಾಸವಿಡಿ. ಮಕ್ಕಳಿಂದ ಸುಖ ಸಂತೋಷ.
ಕುಂಭ: ನಯ ವಿನಯದಿಂದ ಕಾರ್ಯಪ್ರವೃತ್ತ ರಾಗಿ. ಯಾವುದೇ ಆತುರದ ನಿರ್ಧಾರ ಮಾಡ ದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.
ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿ ಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಇರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.