Advertisement
ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕುಟುಂಬಿಕರೊಂದಿಗೆ ಸಂತೋಷದ ಸಮಯ.
Related Articles
Advertisement
ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಕರ್ಕ:
ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.
ಸಿಂಹ:
ದೇಹಾರೋಗ್ಯ ವಿಚಾರದಲ್ಲಿ ನಿರೀಕ್ಷೆ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢನಿರ್ಧಾರದಿಂದಲೂ ಕಾರ್ಯ ಸಫಲತೆ. ದಾಂಪತ್ಯ ಸಮಾದಾನಕರ.
ಕನ್ಯಾ:
ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ:
ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದೆ ದೂರದ ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ:
ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ .ದಂಪತಿಗಳಲ್ಲಿ ಅನ್ಯೋನ್ಯತೆ.
ಧನು:
ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ. ದೂರದ ಮಿತ್ರರಿಂದ ಸಹಾಯ.
ಮಕರ:
ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರದ ನಿರ್ಧಾರ ಮಾಡದಿರಿ.
ಕುಂಭ:
ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ.
ಮೀನ:
ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ. ಸಾಂಸಾರಿಕ ಸುಖ ತೃಪ್ತಿ. ದೇವತಾ ಸ್ಥಳ ಸಂದರ್ಶನ.