Advertisement
ಮೇಷ: ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹದಿಂದ ಗಣನೀಯ ಅಭಿವೃದ್ಧಿ. ದೀರ್ಘ ಪ್ರಯಾಣ ಸಂಭವ. ಸ್ಥಾನ ಗೌರವಾದಿ ಪ್ರಾಪ್ತಿ.
Related Articles
Advertisement
ಸಿಂಹ: ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರ ವಿಚಾರದಲ್ಲಿ ಅಧಿಕ ಜವಾಬ್ದಾರಿ ಹಾಗೂ ಪರಿಶ್ರಮ ಅಗತ್ಯ. ಗೌರವಯುತ ಹಣ ಸಂಪಾದನೆ. ಅನ್ಯರ ಸಹಾಯ ನಿರೀಕ್ಷಿಸದಿರಿ. ದಾಂಪತ್ಯ ಸಾಮರಸ್ಯಕ್ಕೆ ಹೆಚ್ಚಿನ ಶ್ರಮ.
ಕನ್ಯಾ: ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರದಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಅಭಿವೃದ್ಧಿ . ಹಣಕಾಸಿನ ವಿಚಾರದಲ್ಲಿ ಅನಗತ್ಯ ತೊಂದರೆ ಆಗದಂತೆ ಗಮನಿಸಿ. ಸ್ವಪ್ರಯತ್ನಕ್ಕೆ ಆದ್ಯತೆ ನೀಡಿ. ಮನೋರಂಜನೆಗೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ.
ತುಲಾ:ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ . ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಬದಲಾವಣೆ ಸಮಯ. ಗುರುಹಿರಿಯರ ಆರೋಗ್ಯ ವೃದ್ಧಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಒದಗುವ ಸಮಯ.
ಧನು: ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ದಿಂದ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫಲತೆ. ದಾಂಪತ್ಯದಲ್ಲಿ ಸಹನೆ ತಾಳ್ಮೆ. ಪಾಲುದಾರಿಕಾ ಕ್ಷೇತ್ರದಲ್ಲಿ ಪಾರದರ್ಶಕತೆ ಇರಲಿ.
ಮಕರ: ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನ ಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರ ವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗ್ರತೆಯಿಂದ ನಡೆ ಅಗತ್ಯ.
ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ ಸಿಗುವುದು. ದಾಂಪತ್ಯ ಸುಖ ತೃಪ್ತಿದಾಯಕ ಧಾರ್ಮಿಕ ಕ್ಷೇತ್ರ ದರ್ಶನ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ.