Advertisement
ವೃಷಭ: ಜಾಣ್ಮೆಯ ವ್ಯವಹಾರದಿಂದ ಕಾರ್ಯ ಸಾಧನೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ.
Related Articles
Advertisement
ಕನ್ಯಾ: ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ದಿನ. ಗಣೇಶ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ. ಈಜುವ ಹವ್ಯಾಸ ಉಳ್ಳವರು ಎಚ್ಚರ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.
ವೃಶ್ಚಿಕ: ಅಧಿಕ ಕೆಲಸ ಮಾಡಲು ಉತ್ತೇಜನ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ. ಯಂತ್ರೋಪ ಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.
ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಕುಟುಂಬ ಕಲಹ ಪರಿಹಾರವಾಗಿ ನೆಮ್ಮದಿ. ಉದ್ಯೋಗಾಸಕ್ತ ಶಿಕ್ಷಿತ ರಿಗೆ ಸದವಕಾಶ. ಗೃಹಿಣಿಯರ ಸ್ಯೋದ್ಯೋಗ ಯೋಜನೆ ಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.
ಮಕರ: ಯೋಜನಾಬದ್ಧ ನಡೆಯಿಂದ ಕಾರ್ಯಸಿದ್ಧಿ. ವಸ್ತ್ರ, ಆಭರಣ, ಪಾದರಕ್ಷೆ, ಶೋಕಿ ವಸ್ತು ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ.
ಕುಂಭ: ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶ ಗಳು. ಟೈಲರಿಂಗ್, ಕರಕುಶಲ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ ಭಾಗಿ.
ಮೀನ: ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ರಂಗಸಜ್ಜಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.