Advertisement
ವೃಷಭ: ಆಡಳಿತ ವರ್ಗದವರಿಂದ ನೌಕರರಿಗೆ ಉತ್ತೇಜನ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ವೃದ್ಧಿ. ದೂರದಲ್ಲಿರುವ ನೆಂಟರ ಆಗಮನ. ಧಾರ್ಮಿಕ ಕ್ಷೇತ್ರ ಸಂದರ್ಶನ.
Related Articles
Advertisement
ಕನ್ಯಾ: ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಅಯಾಚಿತ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ. ಹಳೆಯ ಪರಿಚಿತರ ಅಪರೂಪದ ಭೇಟಿ.
ತುಲಾ: ಸಮಸ್ಯೆಗಳನ್ನು ಕಲ್ಪಿಸಿಕೊಳ್ಳಬೇಡಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್ ಧನಾಗಮ ಯೋಗ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.
ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ.ಹಿರಿಯರ ಉದ್ಯಮಕ್ಕೆ ಹೊಸ ರೂಪದ ಸಿದ್ಧತೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ. ಗೃಹಿಣಿಯರ ಸ್ಯೋದ್ಯೋಗ ಯೋಜನೆಗೆ ಚಾಲನೆ.
ಧನು: ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸದ್ಭಾವನೆಯಿಂದ ಸಂತೃಪ್ತಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ.ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಪ್ರಕೃತಿ ಚಿಕಿತ್ಸೆಯಿಂದ ಸಂಗಾತಿಗೆ ಆರೋಗ್ಯ.
ಮಕರ: ಸಹೋದ್ಯೋಗಿಗಳಿಂದ ಗೌರವ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ. ಟೈಲರಿಂಗ್ ವೃತ್ತಿಯವರಿಗೆ ಉದ್ಯೋಗ ಪ್ರಾಪ್ತಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ.ಹಣ್ಣು, ತರಕಾರಿ ಬೆಳೆಗಾರರಿಗೆ ವರಮಾನ ಹೆಚ್ಚಳ.
ಕುಂಭ: ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೀರ್ಘಾವಧಿ ಹೂಡಿಕೆಗಳಿಂದ ಲಾಭ. ದೂರದಲ್ಲಿರುವ ಬಂಧುಗಳ ಆಗಮನ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಉದ್ಯೋಗ ಅರಸುವ ಕಿರಿಯರಿಗೆ ಮಾರ್ಗದರ್ಶನ.
ಮೀನ: ಮೊದಲ ದಿನವೇ ಹಲವು ಶುಭಫಲಗಳು. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಕೋರಿಕೆಗೆ ಸ್ಪಂದನ. ಅನ್ಯಸಮಾಜದ ವ್ಯಕ್ತಿಗಳಿಂದ ಅಯಾಚಿತ ನೆರವು. ವ್ಯವಹಾರಾರ್ಥ ಗಣ್ಯರ ಭೇಟಿ ಫಲಪ್ರದ.