Advertisement
ವೃಷಭ: ಮೈಮನಗಳಲ್ಲಿ ತುಂಬಿದ ಉತ್ಸಾಹ.ಏಕಾಗ್ರಚಿತ್ತದ ಪ್ರಯತ್ನಕ್ಕೆ ಜಯ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ. ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.
Related Articles
Advertisement
ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಅಪಾರ ಯಶಸ್ಸು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆಗಿಂತ ಅಧಿಕ ಲಾಭ.
ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ವಿವಾದದಲ್ಲಿ ಸಿಲುಕಿಸಲು ಹಿತಶತ್ರುಗಳ ಪ್ರಯತ್ನ.
ವೃಶ್ಚಿಕ: ಘಟನೆಗಳಿಗೆ ಸಮಚಿತ್ತದಿಂದ ಪ್ರತಿಕ್ರಿಯಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ. ಅಪರಿಚಿತರೊಡನೆ ಮಾತನಾಡುವಾಗ ಜಾಗ್ರತೆ ಇರಲಿ.
ಧನು: ದೀರ್ಘ ಕಾಲ ಕಾದ ಬಳಿಕ ಸಿಕ್ಕಿದ ಲಾಭ. ಉಳಿತಾಯ ಏಜೆಂಟರಿಗೆ ಶುಭದಿನ.ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ಕೃಷ್ಯುತ್ಪಾದನೆ ಮಾರಾಟದಲ್ಲಿ ಲಾಭ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.
ಮಕರ: ಅನಿರೀಕ್ಷಿತ ಧನಲಾಭ. ಹೊಸ ಉದ್ಯೋಗ ಅನ್ವೇಷಣೆ ಮುಂದುವರಿಕೆ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ವಸ್ತ್ರ ವ್ಯಾಪಾರಿ ಗಳಿಗೆ ಬಿಡುವಿಲ್ಲದ ವ್ಯಾಪಾರ. ಮಹಿಳೆಯರ ಸ್ವೋದ್ಯೋಗ ಯೋಜನೆಗೆ ಮುನ್ನಡೆ.
ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ. ದಿನಸಿ ವ್ಯಾಪಾರಿಗಳಿಗೆ ಅಧಿಕ ಲಾಭ. ಪಾಲುದಾರಿಕೆ ಪ್ರಸ್ತಾವ ಸ್ವೀಕಾರ.
ಮೀನ: ವ್ಯವಹಾರಗಳಲ್ಲಿ ಸ್ಥಿರವಾದ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ ಅಧಿಕ ಯಶಸ್ಸು. ಸಾಂಸಾರಿಕ ಜೀವನದಲ್ಲಿ ಹರ್ಷ.