Advertisement

ಶನಿವಾರದ ರಾಶಿ ಫಲ: ಇಲ್ಲಿವೆ ನಿಮ್ಮ ಗ್ರಹಬಲ

07:18 AM Jun 25, 2022 | Team Udayavani |

ಮೇಷ: ದೀರ್ಘ‌ ಪ್ರಯಾಣ. ನಷ್ಟ ದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

Advertisement

ವೃಷಭ: ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.

ಮಿಥುನ: ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ, ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ವ್ಯಯ.

ಕರ್ಕ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿ ಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟನೆ ಇರಲಿ. ಆಸ್ತಿ ಕ್ರಯ ವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ: ಆರೋಗ್ಯ ಗಮನಿಸಿ. ಹಠಮಾರಿತನ ದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.

Advertisement

ಕನ್ಯಾ: ಉತ್ತಮ ವಾಕ್‌ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ತುಲಾ: ದೀರ್ಘ‌ ಪ್ರಯಾಣ. ಅಧ್ಯಯನದಲ್ಲಿ ತತ್ಪರರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ದಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ.

ವೃಶ್ಚಿಕ: ಉದಾರತೆ, ದೈರ್ಯ, ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧು ಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.

ಧನು: ಆರೋಗ್ಯ ವೃದ್ಧಿ. ಬಂಧು ಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ, ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮಕರ: ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತಸದ ಸಮಯ ಗುರುಹಿರಿಯರಲ್ಲಿ ಚರ್ಚೆ ಸಂಭವ.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀ ನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿ ಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಸಹರಕಾರ ಪ್ರೋತ್ಸಾಹ.

ಮೀನ: ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next