Advertisement
ಸರಕಾರಿ ಕಾರ್ಯಗಳಲ್ಲಿ ಸಫಲತೆ. ಪ್ರಯಾಣದಿಂದ ಸಂತೋಷ. ಜನಮನ್ನಣೆ. ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ. ಇತ್ಯಾದಿ ಶುಭ ಫಲ.
Related Articles
Advertisement
ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.
ಕರ್ಕ:
ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ.
ಸಿಂಹ:
ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರು ಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ ಅಗತ್ಯ.
ಕನ್ಯಾ:
ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಕಾರ್ಯ ಸಫಲತೆ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಆರೋಗ್ಯ ವೃದ್ಧಿ.
ತುಲಾ:
ಆರೋಗ್ಯ ವೃದ್ಧಿ. ಮನೋರಂಜನೆ ಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನದಿಂದ ಹೆಚ್ಚಿದ ಲಾಭ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ ಇತ್ಯಾದಿ ಶುಭಫಲ.
ವೃಶ್ಚಿಕ:
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಧನು:
ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ.
ಮಕರ:
ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಚರ್ಚೆಗೆ ಅವಕಾಶ ನೀಡದಿರಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.
ಕುಂಭ:
ಆರೋಗ್ಯ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ದೂರದ ವ್ಯಹಾರಗಳಿಂದ ಧನ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಶ್ರಮ ಅಗತ್ಯ.
ಮೀನ:
ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು . ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ.