ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 10 ಜನರು ನಜ್ಜುಗುಜ್ಜಾಗಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತಕ್ಕೀಡದವರು ಬಳ್ಳಾರಿ ಮೂಲದವರು ಎನ್ನಲಾಗಿದೆ.
ಇದನ್ನೂ ಓದಿ:ಹಾವು ಕಡಿತಕ್ಕೆ 18 ತಿಂಗಳ ಮಗು ಕೊನೆಯುಸಿರು, ಶವ ಹೊತ್ತು 6 ಕಿ.ಮೀ ನಡೆದ ಪೋಷಕರು
Related Articles
ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಿಸುವ ಕಾರ್ಯ ಮಾಡಿದ್ದಾರೆ. ಮಗು ಸೇರಿ ಹಲವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.