Advertisement

Hosaagara: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ

12:42 PM Sep 01, 2024 | Kavyashree |

ಹೊಸನಗರ: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಹುಲಿಕಲ್ ಹೆದ್ದಾರಿಯಲ್ಲಿ ಆ.31ರ ಶನಿವಾರ ಸಂಭವಿಸಿದೆ.

Advertisement

ಮಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕ್ಯಾಂಟರ್, ಶಿವಮೊಗ್ಗ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಲಾರಿಯ ನಡುವೆ ಅಪಘಾತ ಸಂಭವಿಸಿದೆ.

ಈ ಪರಿಣಾಮ ಕ್ಯಾಂಟರ್ ಮುಂಭಾಗ ಜಖಂಗೊಂಡಿದೆ. ಇಬ್ಬರು ಚಾಲಕರಿಗೂ ಸಣ್ಣಪುಟ್ಟ ಗಾಯಗಳಾಗಿದೆ.

ಸ್ಥಳಕ್ಕೆ ನಗರ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next