Advertisement
ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ(58) ತನ್ನ ವಯೋವೃದ್ದ ತಾಯಿ ಚಿನ್ನಮ್ಮ(78) ಶನಿವಾರ ದೈವಾದೀನರಾದ ಹಿನ್ನಲೆಯಲ್ಲಿ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ 30 ನಿಮಿಷದೊಳಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
Advertisement
ಹೊಸನಗರ: ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಹೃದಯಾಘಾತದಿಂದ ಸಾವು
01:51 PM Nov 09, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.