Advertisement

500 ಜನರಿಗೆ ಮಾಸ್ಕ್ ವಿತರಣೆ

05:27 PM Jun 21, 2020 | Naveen |

ಹೊಸಪೇಟೆ: ಶ್ರೀ ಹಂಪಿ ವಿರೂಪಾಕ್ಷೇಶ್ವರಸ್ವಾಮಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಾಸ್ಕ್ ದಿನಾಚರಣೆ ಆಚರಿಸಲಾಯಿತು.

Advertisement

ಹಳ್ಳಿಕೇರಿಯ ಕಾಲೇಜು ಮುಖ್ಯ ರಸ್ತೆಯಲ್ಲಿ ಮಾಸ್ಕ್ ವಿತರಣೆ ಮತ್ತು ಕೋವಿಡ್‌-19 ನಿಯಂತ್ರಣ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ 500 ಜನರಿಗೆ ಮಾಸ್ಕ್ ವಿತರಿಸಲಾಯಿತು. ಎನ್‌ ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಶ್ವೀಣಾ ಕೆ, ಕಮಲಾಪುರ ಪೊಲೀಸ್‌ ಠಾಣೆ ಪಿಎಸ್‌ಐ ಶಶಿಧರ ವೈ,ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಆರ್‌.ಎಸ್‌.ಬಿ ನಾಗೇಶ್‌, ಎಎಸ್‌ಐ ಜಿ.ಕೆ ಬಸವರಾಜ್‌, ಕಾಲೇಜಿನ ಪ್ರಾಂಶುಪಾಲ ಬಸವರಾಜ, ಎಮ್ಮಿಗನೂರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next