Advertisement

ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಾರ್ಡನ್ ಕೋವಿಡ್ ಗೆ ಬಲಿ

11:56 AM May 18, 2021 | Team Udayavani |

ಚಿಕ್ಕಮಗಳೂರು: ಕೋವಿಡ್ 19 ಸೋಂಕಿಗೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲೇನಹಳ್ಳಿ ನಿವಾಸಿ ಜಗದೀಶ್ ನಾಯಕ್ (35 ವ) ಮೃತ ದುರ್ದೈವಿ.

ಇದನ್ನೂ ಓದಿ:ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳನ್ನು ನೇರವಾಗಿ ದತ್ತು ಪಡೆಯಲು ಅವಕಾಶವಿಲ್ಲ

ಜಗದೀಶ್ ಅವರು ಬೀರೂರು ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾಗಿದ್ದರು. ಕೋವಿಡ್ ಸೋಂಕು ದೃಢವಾಗಿದ್ದ ಅವರು ಕಡೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next