Advertisement
ಚಿತ್ರದ ಬಗ್ಗೆ ಮಾತನಾಡಿದ ವಸಂತ್, “ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ಹೊಟ್ಟೆಪಾಡು ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧಾ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. ಹೊಟ್ಟೆಪಾಡು ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕ ಚಿತ್ರ. ಸದ್ಯದಲ್ಲೆ ಚಿತ್ರ ಬಿಡುಗಡೆಯಾಗುತ್ತಿದೆ’ ಎನ್ನುವುದು ವಸಂತ್ ಮಾತು.
Advertisement
ಪತಿಯ ಕನಸು, ಪತ್ನಿಯ ಕಾಸು; ಇದು ‘ಹೊಟ್ಟೆಪಾಡು’ ಚಿತ್ರ
04:12 PM Feb 12, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.