Advertisement

ಚಿತ್ತಾಪುರ: ಮಳೆಗೆ ಮನೆ ಕುಸಿದು ಮಹಿಳೆ ಸಾವು

11:15 AM Jul 09, 2022 | Team Udayavani |

ಚಿತ್ತಾಪುರ: ಪಟ್ಟಣದ ಸ್ಟೇಷನ್ ಏರಿಯಾದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದ್ದು, ಮಹಿಳೆ ಮೃತಪಟ್ಟ ಘಟನೆ ಜರುಗಿದೆ.

Advertisement

ಶಕ್ರವಾರ ರಾತ್ರಿ ಸುರಿದ ಮಳೆಗೆ ಮನೆ ಕುಸಿದು ಬಿದ್ದು ಆರೀಪಾ ಬೇಗಂ‌ (65) ಮೃತಪಟ್ಟಿದ್ದು, ಯಾಸ್ಮಿನ್ ಬೇಗಂ ಮತ್ತು ಅಲಿ ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಅವರು ಭೇಟಿ ‌ನೀಡಿ ಪರೀಶೀಲಿಸಿ ಸಾಂತ್ವನ ಹೇಳುವ ಮೂಲಕ ವೈಯಕ್ತಿಕ ಪರಿಹಾರ ಧನ ನೀಡಿದರು. ಕಂದಾಯ ಇಲಾಖೆ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಇದನ್ನೂ ಓದಿ:ಹುಣಸೂರು: ಎರಡು ವರ್ಷಗಳಿಂದ ಒಂದೇ ಮನೆ ಮೇಲೆ ಪದೇ ಪದೇ ದಾಳಿ ಇಡುತ್ತಿದೆ ಈ ಪುಂಡ ಸಲಗ

Advertisement

Udayavani is now on Telegram. Click here to join our channel and stay updated with the latest news.

Next