Advertisement
ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಟ್ರಂಪ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ಪ್ರಸ್ತಾವನೆಯ ಬಗ್ಗೆ ಚರ್ಚೆ ಆಗಲಿದೆ. ಮೇಲ್ಮನೆಯಲ್ಲಿ ಆಡಳಿತಾರೂಢ ರಿಪಬ್ಲಿಕನ್ ಸದಸ್ಯರೇ ಹೆಚ್ಚಾಗಿರುವುದರಿಂದ ಟ್ರಂಪ್‌ರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ಪ್ರಸ್ತಾವನೆಗೆ ಜಯ ಸಿಗಲ್ಲ ಎನ್ನಲಾಗಿದೆ. Advertisement
ವಾಗ್ಧಂಡನೆ : 21ರಿಂದ ಡೊನಾಲ್ಡ್ ಟ್ರಂಪ್ ಗೆ ಅಗ್ನಿಪರೀಕ್ಷೆ
09:17 AM Jan 16, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.