Advertisement

Siddapur: ಗೃಹಿಣಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

09:02 PM Jul 06, 2024 | Team Udayavani |

ಸಿದ್ದಾಪುರ: ಉಳ್ಳೂರು-74 ಗ್ರಾಮದ ಕುಂಬ್ರಿಜೆಡ್ಡು ಕಲ್ಪನಾ (48) ಅವರು ಜು. 5ರಂದು ಹುಲ್ಲು ತರಲು ತೋಟಕ್ಕೆ ಹೋದಾಗ ಆವರಣವಿಲ್ಲದ ನಿರ್ಮಾಣ ಹಂತದ ಬಾವಿಗೆ ಕಾಲು ಜಾರಿ ಬಿದ್ದು ಮೃತಪಟ್ಟರು. ಮೃತರ ಪುತ್ರ ಪವನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next