Advertisement
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಪ್ರತಿ ವರ್ಷ ಮೂರು ಲಕ್ಷದಂತೆ 15 ಲಕ್ಷ ಮನೆ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿತ್ತು.
ಫಲಾನುಭವಿಗಳಾಗಿದ್ದೂ ಅವಕಾಶ ವಂಚಿತ ಬಡ ಕುಟುಂಬ ಗಳಿಗೆ ಒಂದು ಬಾರಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲು ವಸತಿ ಇಲಾಖೆಯ ಸಂಪುಟ ಉಪ ಸಮಿತಿ ನಿರ್ಧರಿಸಿದೆ. ಫಲಾನುಭವಿಗಳಾಗಿ ಆಯ್ಕೆಯಾಗಿದ್ದು, ವಿವಿಧ ಕಾರಣದಿಂದ ಮನೆ ಕಟ್ಟಿಕೊಳ್ಳಲಾಗದೆ ತಡೆ ಹಿಡಿಯಲ್ಪಟ್ಟ ಮನೆಗಳನ್ನು ನಿರ್ಮಿಸಿ ಕೊಳ್ಳಲು ಒಂದು ಬಾರಿ ಅವಕಾಶ ಕಲ್ಪಿಸಲಾಗಿದೆ. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳಿಗೆ ಇದರ ಜಿಪಿಎಸ್ ಮಾಡಲು ನಿರ್ದೇಶನ ನೀಡಿದ್ದಾರೆ.
Related Articles
ಮಾಡಬೇಕು. ಆಗ ಅವರನ್ನು ಅರ್ಹ ಫಲಾನುಭವಿಗಳು ಎಂದು ಪರಿಗಣಿಸಿ, ಮೊದಲ ಕಂತಿನ ಹಣವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು.
Advertisement
ಕಪ್ಪು ಪಟ್ಟಿಗೆ ಸೇರ್ಪಡೆಈಗ ನೀಡಿರುವ ನಿರ್ದೇಶನದಂತೆ 2020ರ ಮಾ.14ರೊಳಗೆ ಮನೆ ನಿರ್ಮಿಸಿಕೊಳ್ಳದಿದ್ದರೆ, ಅಂತಹವರನ್ನು ಶಾಶ್ವತವಾಗಿ ಸರಕಾರದ ಯಾವುದೇ ಯೋಜನೆಯಡಿ ಮನೆ ನೀಡದಂತೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸೂಚಿಸಲಾಗಿದೆ.