Advertisement
ನವದೆಹಲಿಯಲ್ಲಿ ಬುಧವಾರ ಮಾತನಾಡಿದ ಅವರು, ಯುದ್ಧ ಎನ್ನುವುದು ಕೊನೆಯ ಆಯ್ಕೆಯಾಗಿರಲಿದೆ ಎಂದೂ ಹೇಳಿದ್ದಾರೆ. ಪೂರ್ವ ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಎದುರಾಗಿರುವ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಾಗುತ್ತದೆ.
Related Articles
Advertisement
ಚೀನಾ ಜತೆಗಿನ ಗಡಿಯಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ವೃದ್ಧಿಸುವ ಮತ್ತು ಬಲಪಡಿಸುವ ಕೆಲಸಗಳು ನಡೆದಿವೆ ಎಂದೂ ಸೇನಾ ಮುಖ್ಯಸ್ಥರು ಪ್ರಸ್ತಾಪಿಸಿದ್ದಾರೆ. ಇದೇ ನಾಗಾಲ್ಯಾಂಡ್‌ನಲ್ಲಿ ಡಿ.14ರಂದು ಉಂಟಾಗಿರುವ ಗುಂಡು ಹಾರಾಟಕ್ಕೆ ಸಂಬಂಧಿಸಿದಂತೆ ಇನ್ನು ಒಂದೆರಡು ದಿನಗಳಲ್ಲಿ ತನಿಖೆ ಮುಕ್ತಾಯಗೊಂಡು ವರದಿ ಸಲ್ಲಿಕೆಯಾಗಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಬುಧ ವಾರ ಭಾರತ ಮತ್ತು ಚೀನಾ ನಡುವೆ 14ನೇ ಸುತ್ತಿನ ಮಾತುಕತೆ ಲಡಾಖ್‌ನಲ್ಲಿ ನಡೆದಿದೆ.