ಒಂದಾನೊಂದು ಕಾಲದಲ್ಲಿ ಒಬ್ಬ ಹುಡುಗನಿದ್ದ. ಸಣ್ಣ ಪುಟ್ಟ ವಿಷಯಕ್ಕೂ ಕೋಪ ಮಾಡಿಕೊಳ್ಳುತ್ತಿದ್ದ. ಇದನ್ನು ಕಂಡ ಆತನ ತಂದೆ ಮಗನ ಕೋಪ ಸರಿ ಮಾಡಲು ಒಂದು ಉಪಾಯ ಮಾಡಿದರು. ಅದೇನದು…. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –